ಭಿಕ್ಷುಕರು, ನಿರ್ಗತಿಕರನ್ನು ಸ್ವಾವಲಂಬಿಗಳನ್ನಾಗಿಸಲು ರಾಜ್ಯ ಸರ್ಕಾರದಿಂದ ದಿಟ್ಟ ಹೆಜ್ಜೆ

ಬೆಂಗಳೂರು : ರಾಜ್ಯ ಸರ್ಕಾರವು ಭಿಕ್ಷುಕರು, ನಿರ್ಗತಿಕರನ್ನು ಸ್ವಾವಲಂಬಿಗಳನ್ನಾಗಿಸಲು ದಿಟ್ಟ ಹೆಜ್ಜೆ ಇಟ್ಟಿದ್ದು, ಭಿಕ್ಷುಕರನ್ನು ಪರಿಹಾರ ಕೇಂದ್ರಗಳಲ್ಲಿ ಇರಿಸಲು ತೀರ್ಮಾನಿಸಲಾಗಿದೆ.

ಭಿಕ್ಷುಕರು, ನಿರ್ಗತಿಕರನ್ನು ಸ್ವಾವಲಂಬಿಗಳನ್ನಾಗಿಸಲು ಸಮಾಜ ಕಲ್ಯಾಣ ಇಲಾಖೆಯು ದಿಟ್ಟ ಹೆಜೆಯಿಟ್ಟಿದ್ದು, ಈ ನಿಟ್ಟಿನಲ್ಲಿ ನಾಗರಿಕರು ಇಲಾಖೆಯೊಂದಿಗೆ ಕೈ ಜೋಡಿಸಬೇಕಿದೆ.

ನಿಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿ ಭಿಕ್ಷುಕರನ್ನು ಕಂಡ ಕೂಡಲೇ ಟೋಲ್‌ ಫ್ರೀ ಸಂಖ್ಯೆ 10581 ಹಾಗೂ ಸಹಾಯವಾಣಿ ಸಂಖ್ಯೆ 94823 00400ಕ್ಕೆ ಕರೆ ಮಾಡಿ ಮಾಹಿತಿ  ನೀಡುವಂತೆ ಸೂಚನೆ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read