alex Certify ಭಿಕ್ಷುಕರು, ನಿರ್ಗತಿಕರನ್ನು ಸ್ವಾವಲಂಬಿಗಳನ್ನಾಗಿಸಲು ರಾಜ್ಯ ಸರ್ಕಾರದಿಂದ ದಿಟ್ಟ ಹೆಜ್ಜೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಿಕ್ಷುಕರು, ನಿರ್ಗತಿಕರನ್ನು ಸ್ವಾವಲಂಬಿಗಳನ್ನಾಗಿಸಲು ರಾಜ್ಯ ಸರ್ಕಾರದಿಂದ ದಿಟ್ಟ ಹೆಜ್ಜೆ

ಬೆಂಗಳೂರು : ರಾಜ್ಯ ಸರ್ಕಾರವು ಭಿಕ್ಷುಕರು, ನಿರ್ಗತಿಕರನ್ನು ಸ್ವಾವಲಂಬಿಗಳನ್ನಾಗಿಸಲು ದಿಟ್ಟ ಹೆಜ್ಜೆ ಇಟ್ಟಿದ್ದು, ಭಿಕ್ಷುಕರನ್ನು ಪರಿಹಾರ ಕೇಂದ್ರಗಳಲ್ಲಿ ಇರಿಸಲು ತೀರ್ಮಾನಿಸಲಾಗಿದೆ.

ಭಿಕ್ಷುಕರು, ನಿರ್ಗತಿಕರನ್ನು ಸ್ವಾವಲಂಬಿಗಳನ್ನಾಗಿಸಲು ಸಮಾಜ ಕಲ್ಯಾಣ ಇಲಾಖೆಯು ದಿಟ್ಟ ಹೆಜೆಯಿಟ್ಟಿದ್ದು, ಈ ನಿಟ್ಟಿನಲ್ಲಿ ನಾಗರಿಕರು ಇಲಾಖೆಯೊಂದಿಗೆ ಕೈ ಜೋಡಿಸಬೇಕಿದೆ.

ನಿಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿ ಭಿಕ್ಷುಕರನ್ನು ಕಂಡ ಕೂಡಲೇ ಟೋಲ್‌ ಫ್ರೀ ಸಂಖ್ಯೆ 10581 ಹಾಗೂ ಸಹಾಯವಾಣಿ ಸಂಖ್ಯೆ 94823 00400ಕ್ಕೆ ಕರೆ ಮಾಡಿ ಮಾಹಿತಿ  ನೀಡುವಂತೆ ಸೂಚನೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...