alex Certify BREAKING : ಮಂಡ್ಯದಲ್ಲಿ 18 ಅಡಿ ಆಳದ ನಾಲೆಗೆ ಬಿದ್ದ ಕಾರು, ರಕ್ಷಣಾ ಕಾರ್ಯಾಚರಣೆ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಂಡ್ಯದಲ್ಲಿ 18 ಅಡಿ ಆಳದ ನಾಲೆಗೆ ಬಿದ್ದ ಕಾರು, ರಕ್ಷಣಾ ಕಾರ್ಯಾಚರಣೆ ಆರಂಭ

ಮಂಡ್ಯ : 18 ಅಡಿ ಆಳದ ನಾಲೆಗೆ ಕಾರೊಂದು ಉರುಳಿ ಬಿದ್ದ ಘಟನೆ ಮಂಡ್ಯದ ತಿಬ್ಬನಹಳ್ಳಿಯಲ್ಲಿ ನಡೆದಿದೆ.

ಮೋಹನ್ ಎಂಬುವವರಿಗೆ ಸೇರಿದ ಸ್ವಿಫ್ಟ್ ಕಾರು ನಿಯಂತ್ರಣ ತಪ್ಪಿ ನಾಲೆಗೆ ಉರುಳಿ ಬಿದ್ದಿದ್ದು, ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...