alex Certify ಬೆಂಗಳೂರಿನ ಲುಲು ಮಾಲ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣ : ಆರೋಪಿಗಾಗಿ ಪೊಲೀಸರಿಂದ ತೀವ್ರ ಶೋಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನ ಲುಲು ಮಾಲ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣ : ಆರೋಪಿಗಾಗಿ ಪೊಲೀಸರಿಂದ ತೀವ್ರ ಶೋಧ

ಬೆಂಗಳೂರು : ಬೆಂಗಳೂರಿನ ಲುಲು ಮಾಲ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.

ಇನ್ ಸ್ಟಾಗ್ರಾಂ ನಲ್ಲಿ ವ್ಯಕ್ತಿಯೊಬ್ಬರು ಲೈಂಗಿಕ ಕಿರುಕುಳ ಪ್ರಕರಣದ ವಿಡಿಯೋ ಹಂಚಿಕೊಂಡಿದ್ದು, ಪೊಲೀಸರು ಕಮೆಂಟ್ ಬಾಕ್ಸ್ ಮೂಲಕ ವ್ಯಕ್ತಿಯಿಂದ ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ವಿಡಿಯೋ ಪೋಸ್ಟ್ ಮಾಡಿದ ವ್ಯಕ್ತಿಯಿಂದ ಪೊಲೀಸರು ಮಾಹಿತಿ ಪಡೆದಿದ್ದು, ಆರೋಪಿಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.

ಬೆಂಗಳೂರಿನ ಲುಲು ಮಾಲ್ ನಲ್ಲಿ ವ್ಯಕ್ತಿಯೋರ್ವ ಯುವತಿಯ ಹಿಂಭಾಗವನ್ನು ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿದ್ದಾನೆ. ಇದನ್ನು ವ್ಯಕ್ತಿಯೊಬ್ಬರು ಸೆರೆ ಹಿಡಿದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಇದೀಗ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಆರೋಪಿಯನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹ ವ್ಯಕ್ತವಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...