alex Certify BREAKING : ಅಯೋಧ್ಯೆಗೆ ತೆರಳುತ್ತಿದ್ದ ಪಟಾಕಿ ಲಾರಿಗೆ ಬೆಂಕಿ, ಹೊತ್ತಿ ಉರಿದ ಟ್ರಕ್ |Watch Video | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಅಯೋಧ್ಯೆಗೆ ತೆರಳುತ್ತಿದ್ದ ಪಟಾಕಿ ಲಾರಿಗೆ ಬೆಂಕಿ, ಹೊತ್ತಿ ಉರಿದ ಟ್ರಕ್ |Watch Video

ನವದೆಹಲಿ: ತಮಿಳುನಾಡಿನಿಂದ ಅಯೋಧ್ಯೆಗೆ ಪಟಾಕಿಗಳನ್ನು ಸಾಗಿಸುತ್ತಿದ್ದ ಟ್ರಕ್ ಮಂಗಳವಾರ ರಾತ್ರಿ ಉತ್ತರ ಪ್ರದೇಶದಲ್ಲಿ ಬೆಂಕಿಗೆ ಆಹುತಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಯೋಧ್ಯೆಗೆ ತೆರಳುತ್ತಿದ್ದ ಟ್ರಕ್ ಉನ್ನಾವೊದ ಪೂರ್ವ ಕೊಟ್ವಾಲಿಯ ಖಾರ್ಗಿ ಖೇಡಾ ಗ್ರಾಮದಲ್ಲಿ ತಡರಾತ್ರಿ ಬೆಂಕಿಗೆ ಆಹುತಿಯಾಗಿದೆ ಎಂದು ಅವರು ಹೇಳಿದರು. ಸ್ಥಳೀಯರು ಈ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. 3ಗಂಟೆಗಳ ಕಾಲ ಟ್ರಕ್ ಹೊತ್ತಿ ಉರಿದಿದೆ.

ಜನವರಿ 22 ರಂದು ರಾಮ ಮಂದಿರದಲ್ಲಿ ಭವ್ಯ ಪ್ರತಿಷ್ಠಾಪನಾ ಸಮಾರಂಭಕ್ಕಾಗಿ ಪಟಾಕಿ ತುಂಬಿದ ಟ್ರಕ್ ಅಯೋಧ್ಯೆಗೆ ಹೋಗುತ್ತಿತ್ತು ಎಂದು ಹೇಳಲಾಗಿದೆ.  ಸದ್ಯ, ಈ ವಿಡಿಯೋ ವೈರಲ್ ಆಗಿದೆ

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...