alex Certify ಮಸೀದಿ ಬಳಿ ಸಿಲಿಂಡರ್ ಸ್ಫೋಟ; ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಸೀದಿ ಬಳಿ ಸಿಲಿಂಡರ್ ಸ್ಫೋಟ; ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ

ಬೆಂಗಳೂರು: ಮಸೀದಿ ಬಳಿಯ ಅಂಗಡಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ಬೆಂಗಳೂರಿನ ಹೆಬ್ಬಾಳದಲ್ಲಿ ನಡೆದಿದೆ.

ನಾಗವಾರ-ಹೆಬ್ಬಾಳಕ್ಕೆ ತೆರಳುವ ಮಾರ್ಗದಲ್ಲಿ ಮಸೀದಿ ಪಕ್ಕದಲ್ಲಿನ ಅಂಗಡಿಯಲ್ಲಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಅನಿಲ ಸೋರಿಕೆಯಾಗಿ ಬೆಂಕಿ ಅವಘಢ ಸಂಭವಿಸಿದ್ದು, ಸಿಲಿಂಡರ್ ಸ್ಫೋಟಗೊಂಡಿದೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...