alex Certify ಈ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯಾದ್ಯಂತ ನಾಳೆ `ಗಣೇಶ ಹಬ್ಬ’ ಕ್ಕೆ `ಸಾರ್ವತ್ರಿಕ ರಜೆ’ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯಾದ್ಯಂತ ನಾಳೆ `ಗಣೇಶ ಹಬ್ಬ’ ಕ್ಕೆ `ಸಾರ್ವತ್ರಿಕ ರಜೆ’ ಘೋಷಣೆ

ಬೆಂಗಳೂರು : ಗೌರಿ-ಗಣೇಶ ಹಬ್ಬದ  ಹಿನ್ನೆಲೆಯಲ್ಲಿ ಸೆಪ್ಟೆಂಬರ್ 18 ರ ನಾಳೆ 3 ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯಾದ್ಯಂತ ಸಾರ್ವತ್ರಿಕ ರಜೆಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 18 ರಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ರಾಜ್ಯಾದ್ಯಂತ ಸಾರ್ವತ್ರಿಕ ರಜೆಯನ್ನು ಸರ್ಕಾರ ಘೋಷಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ರಜೆಯನ್ನು ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಸೆಪ್ಟೆಂಬರ್ 19 ಕ್ಕೆ ಘೋಷಿಸಲು ಆಯಾ ಜಿಲ್ಲಾಧಿಕಾರಿಗೆ ಅನುಮತಿ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...