alex Certify BIG NEWS : ಏ. 4 ರಂದು ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಬೃಹತ್ ಸಮಾವೇಶ ನಿಗದಿ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಏ. 4 ರಂದು ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಬೃಹತ್ ಸಮಾವೇಶ ನಿಗದಿ.!

ಬೆಂಗಳೂರು : ಏಪ್ರಿಲ್ 4 ರಂದು ಕರ್ನಾಟಕ ರಾಜ್ಯ ಸಕಾ೯ರಿ ನಿವೃತ್ತ ನೌಕರರ ಸಂಘದ ಬೃಹತ್ ಸಮಾವೇಶ ನಿಗದಿಯಾಗಿದೆ.

ಕನಾ೯ಟಕ ರಾಜ್ಯ ಸಕಾ೯ರಿ ನಿವೃತ್ತ ನೌಕರರ ಸಂಘದ ರಾಜ್ಯ ಮಟ್ಟದ ಕಾಯ೯ಗಾರ ಹಾಗೂ ಬೃಹತ್ ಸಮಾವೇಶವನ್ನು ದಿನಾಂಕ 04-04-2025 ಏರ್ಪಡಿಸಲಾಗಿದೆ. ಪ್ರಿನ್ಸಸ್ ಪ್ರೈನ್” (ಗೇಟ್ ನಂ.9) ಅರಮನೆ ಆವರಣ, ಬಳ್ಳಾರಿ ರಸ್ತೆ, ಬೆಂಗಳೂರಿನಲ್ಲಿ ಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಈ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದು, ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮತ್ತಿತರರು ಭಾಗಿಯಾಗಲಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...