alex Certify BREAKING : ಹಾಸನದಲ್ಲಿ ಭೀಕರ ಮರ್ಡರ್ : ಪ್ರಿಯಕರನಿಂದಲೇ ಯುವತಿಯ ಕತ್ತು ಕೊಯ್ದು ಕೊಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹಾಸನದಲ್ಲಿ ಭೀಕರ ಮರ್ಡರ್ : ಪ್ರಿಯಕರನಿಂದಲೇ ಯುವತಿಯ ಕತ್ತು ಕೊಯ್ದು ಕೊಲೆ

ಹಾಸನ : ಹಾಸನದಲ್ಲಿ ಭೀಕರ ಮರ್ಡರ್ ನಡೆದಿದ್ದು, ಪ್ರಿಯಕರನೇ ಯುವತಿಯ ಕತ್ತು ಕೊಯ್ದು ಕೊಲೆ ಮಾಡಿದ ಘಟನೆ ನಡೆದಿದೆ.

ಹಾಸನ ತಾಲೂಕಿನ ಆಗಿಲೇ ಸಮೀಪದ ಕಂತೆ ಗುಡ್ಡದಲ್ಲಿ ಈ ಘಟನೆ ಸಂಭವಿಸಿದೆ. ಬಿಇ 2 ನೇ ವರ್ಷದ ವಿದ್ಯಾರ್ಥಿನಿ ಸುಚಿತ್ರಾ (20) ಎಂಬಾಕೆಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.

ಈಕೆ ಆಲೂರು ಮೂಲದವಳಾಗಿದ್ದು, ಬಿಇ 2 ನೇ ವರ್ಷದ ಮೆಕ್ಯಾನಿಕಲ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಳು.
ಸುಚಿತ್ರಾಳ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿ ಆರೋಪಿ ಎಸ್ಕೇಪ್ ಆಗಿದ್ದಾನೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...