alex Certify Breaking: ಆರು ಮಂದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ನಾಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Breaking: ಆರು ಮಂದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ನಾಪತ್ತೆ

ಆರು ಮಂದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಒಂದು ನಾಪತ್ತೆಯಾಗಿರುವ ಘಟನೆ ನೇಪಾಳದಲ್ಲಿ ನಡೆದಿದೆ.

ಈ ಹೆಲಿಕಾಪ್ಟರ್ Solukhumbu ನಿಂದ ಕಠ್ಮುಂಡುವಿಗೆ ತೆರಳುತ್ತಿತ್ತು ಎಂದು ಹೇಳಲಾಗಿದೆ.

ನಾಪತ್ತೆಯಾಗಿರುವ ಹೆಲಿಕಾಪ್ಟರ್ ಹುಡುಕಲು ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

— ANI (@ANI) July 11, 2023

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...