alex Certify ಶಿವಮೊಗ್ಗ : ಪ್ರವಾಸಕ್ಕೆ ಕರೆದೊಯ್ದು ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ : ಪ್ರವಾಸಕ್ಕೆ ಕರೆದೊಯ್ದು ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಶಿವಮೊಗ್ಗ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರು ಯುವಕರ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದಿದೆ.

ಆರೋಪಿಗಳಾದ ಅಕ್ಷಯ್ (32) ಮತ್ತು ಶಬಾಶ್ (26) ವಿರುದ್ಧ ಪೋಕ್ಸೊ ಕಾಯ್ದೆ ಮತ್ತು ದೌರ್ಜನ್ಯ ಪ್ರಕರಣದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಆರೋಪಿಗಳಲ್ಲಿ ಒಬ್ಬರು ಸಂತ್ರಸ್ತೆಯ ಸ್ನೇಹಿತ ಎಂದು ಹೇಳಲಾಗಿದ್ದು, ಅವರು ತಮ್ಮೊಂದಿಗೆ ಪ್ರವಾಸಕ್ಕೆ ಹೋಗಲು ಹುಡುಗಿಯನ್ನು ಮನವೊಲಿಸಿ ಕರೆದುಕೊಂಡು ಹೋಗಿದ್ದರು. ಪ್ರವಾಸದ ವೇಳೆ ಆರೋಪಿಯು ಬಾಲಕಿಗೆ ನಿದ್ರೆ ಮಾತ್ರಗಳನ್ನು ಬೆರೆಸಿ ನಂತರ ಇಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಹೇಳಲಾಗಿದೆ.

ಈ ಘಟನೆ ಆಗಸ್ಟ್ 19 ರಂದು ನಡೆದಿದ್ದು, ಸೋಮವಾರ ಪ್ರಕರಣ ದಾಖಲಿಸಲಾಗಿದೆ. ಸಾಗರ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...