alex Certify BREAKING : ಪಶ್ಚಿಮ ಬಂಗಾಳದಲ್ಲಿ ಚಲಿಸುತ್ತಿದ್ದ ಬಸ್ ಗೆ ಬೆಂಕಿ : ಓರ್ವ ಸಾವು, 30 ಕ್ಕೂ ಹೆಚ್ಚು ಮಂದಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಪಶ್ಚಿಮ ಬಂಗಾಳದಲ್ಲಿ ಚಲಿಸುತ್ತಿದ್ದ ಬಸ್ ಗೆ ಬೆಂಕಿ : ಓರ್ವ ಸಾವು, 30 ಕ್ಕೂ ಹೆಚ್ಚು ಮಂದಿಗೆ ಗಾಯ

ಕೋಲ್ಕತಾ : ಪ್ರಯಾಣಿಕರಿದ್ದ ಬಸ್ ಗೆ ಬೆಂಕಿ ತಗುಲಿ ಓರ್ವ ಮೃತಪಟ್ಟು ಹಲವರು ಗಾಯಗೊಂಡ ಘಟನೆ ಪಶ್ಚಿಮ ಬಂಗಾಳದ ಪಶ್ಚಿಮ ಮಿಡ್ನಾಪುರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 16 ರ ಮದ್ಪುರ್ ಪ್ರದೇಶದಲ್ಲಿ ನಡೆದಿದೆ.

ಶುಕ್ರವಾರ ತಡರಾತ್ರಿ ಪ್ರಯಾಣಿಕರ ಬಸ್ ಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಸುಮಾರು 30 ಮಂದಿ ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಬಸ್ ಒಡಿಶಾದ ಪಾರಾದೀಪ್ ಗೆ ಪ್ರಯಾಣಿಸುತ್ತಿತ್ತು.
ಮಾಹಿತಿಯ ಪ್ರಕಾರ, ಬಸ್ ಸಂಜೆ 5 ಗಂಟೆ ಸುಮಾರಿಗೆ ಕೋಲ್ಕತ್ತಾದ ಬಾಘುಪತ್ನಿಂದ ಹೊರಟಿತು. ರಾತ್ರಿ 10 ಗಂಟೆ ಸುಮಾರಿಗೆ ಬಸ್ ಪಶ್ಚಿಮ ಬಂಗಾಳದ ಮಾಧಬ್ಪುರ ಪ್ರದೇಶವನ್ನು ತಲುಪಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...