alex Certify ಬೈಕ್ ಗೆ ಖಾಸಗಿ ಬಸ್ ಡಿಕ್ಕಿ : ಮಗಳ ಮನೆಗೆ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್ ಗೆ ಖಾಸಗಿ ಬಸ್ ಡಿಕ್ಕಿ : ಮಗಳ ಮನೆಗೆ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು

ಬೈಕ್ ಗೆ ಖಾಸಗಿ ಬಸ್ ಡಿಕ್ಕಿಯಾಗಿ ಮಗಳ ಮನೆಗೆ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಮೃಪಟ್ಟ ಘೋರ ಘಟನೆ ಬೆಂಗಳೂರು-ಬನ್ನೇರುಘಟ್ಟ ಮುಖ್ಯ ರಸ್ತೆಯ ಮೀನಾಕ್ಷಿ ದೇವಾಲಯದ ಬಳಿ ನಡೆದಿದೆ.

ಮೃತರನ್ನು ಶ್ಯಾನಭೋಗನಹಳ್ಳಿ ನಿವಾಸಿ ಸೆಲ್ಪಿ 48) ಎಂದು ಗುರುತಿಸಲಾಗಿದೆ. ಪತಿ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಮಾರತಹಳ್ಳಿಯ ಮಗಳ ಮನೆಗೆಂದು ಪತಿ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಬೈಕ್ ಗೆ ಹಿಂಬಯಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ. ರಭಸಕ್ಕೆ ಕೆಳಗೆ ಬಿದ್ದ ಮಹಿಳೆ ಮೇಲೆ ಬಸ್ ಹರಿದಿದೆ ಎಂದು ತಿಳಿದು ಬಂದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...