alex Certify Bengaluru : ಜೈಲಿನಿಂದ ಹೊರಬರುತ್ತಲೇ ಬರ್ಬರವಾಗಿ ಹತ್ಯೆಗೀಡಾದ ರೌಡಿಶೀಟರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Bengaluru : ಜೈಲಿನಿಂದ ಹೊರಬರುತ್ತಲೇ ಬರ್ಬರವಾಗಿ ಹತ್ಯೆಗೀಡಾದ ರೌಡಿಶೀಟರ್

ಬೆಂಗಳೂರು : ಪರಪ್ಪನ ಅಗಹಾರದಿಂದ ಬಿಡುಗಡೆಯಾಗಿ ಮನೆಗೆ ತೆರಳುತ್ತಿದ್ದ ರೌಡಿ ಮಹೇಶ್ ಅಲಿಯಾಸ್ ಸಿದ್ದಾಪರ ಮಹೇಶ್ ನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಜೈಲಿನಿಂದ ಬಿಡುಗಡೆಯಾಗಿ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಹೊಸೂರು ವೃತ್ತದಲ್ಲಿ ಮಚ್ಚಿನಿಂದ ರೌಡಿ ಮಹೇಶ್ ತಲೆಗೆ ಹೊಡೆದು ಬರ್ಬರವಾಗಿ ಹಲ್ಲೆ ಮಾಡಿದ್ದಾರೆ. ಪರಿಣಾಮ ಮಹೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹಳೇ ವೈಷಮ್ಯದ ಹಿನ್ನೆಲೆ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ರೌಡಿ ವಿಲ್ಸನ್ ಗಾರ್ಡ್ ನಾಗ ಮತ್ತಿತರರು ಕೊಲೆಗೆ ಸಂಚು ರೂಪಿಸಿದ್ದರು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...