alex Certify ಜವರಾಯನ ಅಟ್ಟಹಾಸ : ರಸ್ತೆ ಅಪಘಾತದಲ್ಲಿ ಶಾಲಾ ಬಾಲಕಿ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜವರಾಯನ ಅಟ್ಟಹಾಸ : ರಸ್ತೆ ಅಪಘಾತದಲ್ಲಿ ಶಾಲಾ ಬಾಲಕಿ ದುರ್ಮರಣ

ಅನೇಕಲ್ : ಬೈಕ್ ಗೆ ಲಾರಿ ಡಿಕ್ಕಿಯಾಗಿ ಶಾಲಾ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅನೇಕಲ್ ತಾಲೂಕಿನ ಹಳೇ ಚಂದಾಪುರದಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ಲಕ್ಷ್ಮೀ ಪ್ರಿಯಾ ಜಾಮಿ (7) ಎಂದು ಗುರುತಿಸಲಾಗಿದೆ. ಈಕೆ ತಂದೆ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕಿ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾಳೆ.
ಗಂಭೀರವಾಗಿ ಗಾಯಗೊಂಡ ತಂದೆ ತೇಜಸ್ವರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಂದಾಪುರ ರೈಲ್ವೆ ಅಂಡರ್ ಪಾಸ್ ನಲ್ಲಿ ಈ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...