alex Certify BIG NEWS : ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ : 5.8 ಕೋಟಿ ರೂ. ಹಣ ಸಂಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ : 5.8 ಕೋಟಿ ರೂ. ಹಣ ಸಂಗ್ರಹ

ಹಾಸನ : ಹಾಸನಾಂಬೆ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದ್ದು, 5.8 ಕೋಟಿ ರೂ. ಹಣ ಸಂಗ್ರಹವಾಗಿದೆ.

ಇದೇ ಮೊದಲ ಬಾರಿಗೆ 5.8 ಕೋಟಿ ರೂ. ಆದಾಯ ಹರಿದು ಬಂದಿದೆ. ವಿಶೇಷ ದರ್ಶನದ 1,000 ರೂ. ಟಿಕೆಟ್ನಿಂದ 2.59 ಕೋಟಿ ರೂ., 300 ರೂ. ಟಿಕೆಟ್ನಿಂದ 2 ಕೋಟಿ ರೂ. ಹಣ ಸಂಗ್ರಹವಾಗಿದೆ. ಒಟ್ಟಾರೆ 5.8 ಕೋಟಿ ರೂ. ಹಣ ಸಂಗ್ರಹವಾಗಿದೆ ಎಂದು ತಿಳಿದು ಬಂದಿದೆ.

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಿ ದರ್ಶನಕ್ಕೆ ನಾಳೆ ತೆರೆ ಬೀಳಲಿದೆ. ನವೆಂಬರ್ 14ರ ಮಂಗಳವಾರ ಸಾರ್ವಜನಿಕ ದರ್ಶನ ತೆರೆ ಬೀಳಲಿದೆ. ನವೆಂಬರ್ 3ರಿಂದ 11ರವರೆಗೂ ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ನವೆಂಬರ್ 15 ರಂದು ಮಧ್ಯಾಹ್ನ 12 ಗಂಟೆಗೆ ಗರ್ಭಗುಡಿಯ ಬಾಗಿಲನ್ನು ಮುಚ್ಚಲಾಗುವುದು. ಅಂದು ಸಾರ್ವಜನಿಕರಿಗೆ ದರ್ಶನ ಇರುವುದಿಲ್ಲ..

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...