alex Certify BREAKING : ಮೂಡಿಗೆರೆ ‘BEO’ ಕಚೇರಿಯಲ್ಲೇ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮೂಡಿಗೆರೆ ‘BEO’ ಕಚೇರಿಯಲ್ಲೇ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಚಿಕ್ಕಮಗಳೂರು :  ಬಿಇಓ ಕಚೇರಿಯಲ್ಲೇ ಸಿಬ್ಬಂದಿಯೊಬ್ಬರು ನೇಣಿಗೆ ಶರಣಾದ ಘಟನೆ ನಡೆದಿದೆ.

ಮೂಡಿಗೆರೆ ತಾಲೂಕಿನ ಬಿಇಓ ಕಚೇರಿಯಲ್ಲಿ ಕಚೇರಿ ವ್ಯವಸ್ಥಾಪಕರಾಗಿರುವ ನಿಂಗಾನಾಯಕ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ನಿಂಗಾನಾಯಕ್ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೂಡಿಗೆರೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...