alex Certify Haveri : ಹೊಟ್ಟೆ ನೋವು ತಾಳಲಾರದೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Haveri : ಹೊಟ್ಟೆ ನೋವು ತಾಳಲಾರದೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಹಾವೇರಿ : ಹೊಟ್ಟೆ ನೋವು ತಾಳಲಾರದೇ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನದೀಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ಯುವತಿಯನ್ನು ಕಾವ್ಯಾ ಪಾಟೀಲ್ (19) ಎಂದು ಗುರುತಿಸಲಾಗಿದೆ. ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕಿಡ್ನಿ ಸ್ಟೋನ್ ನಿಂದ ಬಳಲುತ್ತಿದ್ದ ಈಕೆ ಹೊಟ್ಟೆ ನೋವು ತಾಳಲಾರದೇ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...