alex Certify BREAKING : ಗದಗದಲ್ಲಿ ಕಾರು-ಬಸ್ ನಡುವೆ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಗದಗದಲ್ಲಿ ಕಾರು-ಬಸ್ ನಡುವೆ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರು ಸಾವು

ಗದಗ : ಕಾರು ಹಾಗೂ ಕೆಎಸ್ ಆರ್ ಟಿಸಿ ಬಸ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಬಳಿ ನಡೆದಿದೆ.

ಅಪಘಾತದ ರಭಸಕ್ಕೆ ಕಾರು ನಜ್ಜು ಗುಜ್ಜಾಗಿದ್ದು,ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸರ್ಕಾರಿ ಬಸ್ ಕೂಡ ಪಲ್ಟಿಯಾಗಿದೆ.

ಬಸ್ ಗದಗದಿಂದ ಕೊಪ್ಪದ ಕಡೆ ತೆರಳುತ್ತಿತ್ತು, ಕಾರು ಹೊಸಪೇಡೆಯಿಂದ ಗದಗ ಮಾರ್ಗವಾಗಿ ಬರುತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ಘಟನೆ ನಡೆದ ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ,

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...