alex Certify BREAKING : ಹಾವೇರಿಯಲ್ಲಿ ಭೀಕರ ಕಾರು ಅಪಘಾತ ; ಸ್ಥಳದಲ್ಲೇ ಇಬ್ಬರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹಾವೇರಿಯಲ್ಲಿ ಭೀಕರ ಕಾರು ಅಪಘಾತ ; ಸ್ಥಳದಲ್ಲೇ ಇಬ್ಬರು ಸಾವು

ಹಾವೇರಿ : ಹಾವೇರಿಯಲ್ಲಿ ಯಲ್ಲಿ ಭೀಕರ ಕಾರು ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.

ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಸವಣೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ನೀಲಪ್ಪ ಮೂಲಿಮನಿ ಹಾಗೂ ಸುದೀಪ್ ಕೋಟಿ ಎಂಬುವವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಕೆಲವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...