alex Certify BREAKING : ಬೆಂಗಳೂರಿನ ‘ವಿನಾಯಕ ಥಿಯೇಟರ್’ ಬಳಿ ಭೀಕರ ಅಗ್ನಿ ಅವಘಡ : 8 ಮನೆಗಳು ಸುಟ್ಟು ಭಸ್ಮ, ಓರ್ವನ ಸ್ಥಿತಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನ ‘ವಿನಾಯಕ ಥಿಯೇಟರ್’ ಬಳಿ ಭೀಕರ ಅಗ್ನಿ ಅವಘಡ : 8 ಮನೆಗಳು ಸುಟ್ಟು ಭಸ್ಮ, ಓರ್ವನ ಸ್ಥಿತಿ ಗಂಭೀರ

ಬೆಂಗಳೂರು : ಬೆಂಗಳೂರಿನ ಚಾಮರಾಜಪೇಟೆಯ ಆನಂದಪುರದ ವಿನಾಯಕ ಥಿಯೇಟರ್ ಬಳಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 8 ಶೀಟ್ ಮನೆಗಳು ಸುಟ್ಟು ಭಸ್ಮವಾಗಿದೆ.

ಭೀಕರ ಅಗ್ನಿ ಅವಘಡದಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಬೆಂಕಿಯ ಕೆನ್ನಾಲಿಗೆಗೆ ಗೋದಾಮು ಕೂಡ ಸುಟ್ಟು ಭಸ್ಮವಾಗಿದ್ದು., ಈ ಗೋದಾಮಿನಲ್ಲಿ ಡೆಕೋರೇಷನ್ ವಸ್ತಗಳನ್ನ ಸಂಗ್ರಹಿಸಿಡಲಾಗಿತ್ತು ಎಂದು ತಿಳಿದು ಬಂದಿದೆ.ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...