alex Certify BREAKING : ಹಬ್ಬದ ದಿನವೇ ಕುಣಿಗಲ್ ನಲ್ಲಿ ಘೋರ ಘಟನೆ : ವಿದ್ಯುತ್ ತಂತಿ ತಗುಲಿ ಬಾಲಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹಬ್ಬದ ದಿನವೇ ಕುಣಿಗಲ್ ನಲ್ಲಿ ಘೋರ ಘಟನೆ : ವಿದ್ಯುತ್ ತಂತಿ ತಗುಲಿ ಬಾಲಕ ಸಾವು

ತುಮಕೂರು : ಹಬ್ಬದ ದಿನವೇ ಘೋರ ಘಟನೆ ನಡೆದಿದ್ದು, ವಿದ್ಯುತ್ ತಂತಿ ತಗುಲಿ ಬಾಲಕ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದಲ್ಲಿ ನಡೆದಿದೆ.

ಮೃತ ಬಾಲಕನನ್ನು ಋತ್ವಿಕ್ (10) ಎಂದು ಗುರುತಿಸಲಾಗಿದೆ. ಮನೆ ಸಮೀಪ ಆಟವಾಡುತ್ತಿದ್ದ ವೇಳೆ ಮನೆ ಸಮೀಪದಲ್ಲಿದ್ದ ವಿದ್ಯುತ್ ತಂತಿ ತಗುಲಿ ಶಾಕ್ ಹೊಡೆದು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...