alex Certify ಚಿಕ್ಕಮಗಳೂರಲ್ಲಿ ದಾರುಣ ಘಟನೆ ; ಮರಗಸಿ ಮಾಡುವಾಗ ವಿದ್ಯುತ್ ಶಾಕ್ ತಗುಲಿ ವ್ಯಕ್ತಿ ಸಾವು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿಕ್ಕಮಗಳೂರಲ್ಲಿ ದಾರುಣ ಘಟನೆ ; ಮರಗಸಿ ಮಾಡುವಾಗ ವಿದ್ಯುತ್ ಶಾಕ್ ತಗುಲಿ ವ್ಯಕ್ತಿ ಸಾವು..!

ಚಿಕ್ಕಮಗಳೂರು : ಮರಗಸಿ ಮಾಡುವಾಗ ವಿದ್ಯುತ್ ಶಾಕ್ ತಗುಲಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಮೂಡಿಗೆರೆ ತಾಲೂಕಿನ ಕುನ್ನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಚಂದ್ರಪ್ಪ (45) ಎಂದು ಗುರುತಿಸಲಾಗಿದೆ. ಸಿಲ್ವರ್ ಮರ ಹತ್ತಿ ಅಡ್ಡ ರೆಂಬೆಗಳನ್ನು ಕಡಿಯುವುದು ಮಲೆನಾಡಿನಲ್ಲಿ ಸಾಮಾನ್ಯವಾಗಿದೆ. ಇಂತಹ ಕೆಲಸ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಅವರು ಮೃತಪಟ್ಟಿದ್ದಾರೆ. ಮೂಡಿಗೆರೆ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...