alex Certify BREAKING : ಶಿವಮೊಗ್ಗದಲ್ಲಿ ಘೋರ ದುರಂತ ; ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಶಿವಮೊಗ್ಗದಲ್ಲಿ ಘೋರ ದುರಂತ ; ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಸಾವು

ಶಿವಮೊಗ್ಗ : ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ ಘಟನೆ ಶಿವಮೊಗ್ಗ ತಾಲೂಕಿನ ಚನ್ನಹಳ್ಳಿಯಲ್ಲಿ ನಡೆದಿದೆ.

ಮೃತರನ್ನು ಅಭಯ್ (16) , ಮಾಲತೇಶ್ (27) ಎಂದು ಗುರುತಿಸಲಾಗಿದೆ. ಕೃಷಿ ಹೊಂಡದಲ್ಲಿ ಬಿದ್ದ ಅಭಯ್ ನ್ನು ರಕ್ಷಿಸಲು ಹೋಗಿ ಮಾಲತೇಶ್ ಮೃತಪಟ್ಟಿದ್ದಾನೆ. ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...