alex Certify SHOCKING: ಜೀವ ತೆಗೆದ ಮೊಟ್ಟೆ, ಗಂಟಲಲ್ಲಿ ಮೊಟ್ಟೆ ಸಿಲುಕಿ ಮಹಿಳೆ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಜೀವ ತೆಗೆದ ಮೊಟ್ಟೆ, ಗಂಟಲಲ್ಲಿ ಮೊಟ್ಟೆ ಸಿಲುಕಿ ಮಹಿಳೆ ಸಾವು

ತೆಲಂಗಾಣದ ನಾಗರ ಕರ್ನೂಲ್ ಜಿಲ್ಲೆಯ ನೇರಳಪಲ್ಲಿಯಲ್ಲಿ ಮೊಟ್ಟೆ ಗಂಟಲಲ್ಲಿ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. 50 ವರ್ಷದ ನೀಲಮ್ಮ ಮೃತಪಟ್ಟ ಮಹಿಳೆ ಎಂದು ಹೇಳಲಾಗಿದೆ.

ಊಟದ ಬಳಿಕ ನೀಲಮ್ಮ ಬೇಯಿಸಿದ ಮೊಟ್ಟೆ ತಿನ್ನಲು ಬಾಯಿಯೊಳಗೆ ಹಾಕಿಕೊಂಡಿದ್ದು, ಅದು ನೇರವಾಗಿ ಗಂಟಲಿನ ಮುಂಭಾಗಕ್ಕೆ ಸಿಲುಕಿದೆ. ಇದರಿಂದಾಗಿ ಉಸಿರಾಡಲು ತೊಂದರೆಯಾಗಿದ್ದು, ಉಸಿರುಕಟ್ಟಿ ನೀಲಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...