alex Certify ಜನ್ಮದಿನ ಆಚರಿಸಿಕೊಂಡ ಮರುದಿನವೇ ಹೃದಯಾಘಾತದಿಂದ ಯುವಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನ್ಮದಿನ ಆಚರಿಸಿಕೊಂಡ ಮರುದಿನವೇ ಹೃದಯಾಘಾತದಿಂದ ಯುವಕ ಸಾವು

Heart Attack: ಹೃದಯಾಘಾತ ಬರುವ ಮುನ್ನ ದೇಹವು ನೀಡುವ ಈ ಸಂಕೇತಗಳ ಬಗ್ಗೆ ಎಚ್ಚರವಿರಲಿ, ನಿರ್ಲಕ್ಷ್ಯ ಬೇಡ - Kannada News | Heart Attack: The body gives this signal before the heart attack comes, it can be

ಇತ್ತೀಚಿನ ದಿನಗಳಲ್ಲಿ ಯುವ ಜನತೆ ಹೃದಯಾಘಾತದಿಂದ ಹಠಾತ್ ನಿಧನರಾಗುತ್ತಿರುವ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಇದೀಗ ಇಂಥವುದೇ ಮತ್ತೊಂದು ಘಟನೆ ನಡೆದಿದೆ.

ತನ್ನ ಸ್ನೇಹಿತರೊಂದಿಗೆ ಜನ್ಮದಿನವನ್ನು ಆಚರಿಸಿಕೊಂಡಿದ್ದ ಯುವಕನೊಬ್ಬ ಮರುದಿನವೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಡೆದಿದೆ.

28 ವರ್ಷದ ಪವನ್ ಮೃತಪಟ್ಟವರಾಗಿದ್ದು, ಶುಕ್ರವಾರ ರಾತ್ರಿ ಅವರು ಸ್ನೇಹಿತರ ಜೊತೆ ತಮ್ಮ ಜನ್ಮದಿನವನ್ನು ಆಚರಿಸಿಕೊಂಡಿದ್ದರು. ಶನಿವಾರದಂದು ಪವನ್ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...