alex Certify ಹುಬ್ಬಳ್ಳಿಯಲ್ಲಿ ಯುವ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಬ್ಬಳ್ಳಿಯಲ್ಲಿ ಯುವ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣು

ಹುಬ್ಬಳ್ಳಿ : ಯುವ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಮಾಡಿಕೊಂಡ ಘಟನೆ ದೊಡ್ಮನಿ ಕಾಲೋನಿಯಲ್ಲಿ ನಡೆದಿದೆ.

ಮೃತರನ್ನು ಕಾನ್ಸ್ಟೇಬಲ್ ಮಲ್ಲಿಕಾರ್ಜುನ ರುದ್ರಾಪುರ(26) ಎಂದು ಗುರುತಿಸಲಾಗಿದೆ. ಬೆಂಡಿಗೇರಿ ಪೊಲೀಸ್ ಠಾಣೆ ಕಾನ್ಸ್ಟೇಬಲ್ ಮಲ್ಲಿಕಾರ್ಜುನ ರುದ್ರಾಪುರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...