alex Certify Bengaluru : ಚಾಕು ಹಿಡಿದು ಪ್ರಿಯಕರನ ಮನೆ ಏರಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Bengaluru : ಚಾಕು ಹಿಡಿದು ಪ್ರಿಯಕರನ ಮನೆ ಏರಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ

ಬೆಂಗಳೂರು : ಕೈಯಲ್ಲಿ ಚಾಕು ಹಿಡಿದು ಯುವತಿಯೋರ್ವ ಪ್ರಿಯಕರನ ಮನೆ ಏರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಹೆಗ್ಗನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಯುವಕ ಹಾಗೂ ಯುವತಿ ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದು, ನಂತರ ಯುವಕ ಯುವತಿಗೆ ಕೈ ಕೊಟ್ಟಿದ್ದಾನೆ.

ಪ್ರಿಯಕರ ಕೈ ಕೊಟ್ಟಿದ್ದರಿಂದ ಬೇಸರಗೊಂಡ ಯುವತಿ ಯುವಕನ ಮನೆ ಟೆರೇಸ್ ಮೇಲೇರಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದಾಳೆ. ಯುವತಿ ಮನೆಗೆ ಬರುವ ವಿಷಯ ತಿಳಿದಿದ್ದ ಯುವಕ ಮೊದಲೇ ಎಸ್ಕೇಪ್ ಆಗಿದ್ದನು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...