alex Certify BREAKING: ಪಂಜಾಬ್‌ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಭಗವಂತ್‌ ಮಾನ್‌ ಹೆಸರು ಘೋಷಿಸಿದ AAP | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪಂಜಾಬ್‌ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಭಗವಂತ್‌ ಮಾನ್‌ ಹೆಸರು ಘೋಷಿಸಿದ AAP

ದೇಶದ ಪಂಚರಾಜ್ಯ ಚುನಾವಣೆಗೆ ಕೌಂಟ್ ಡೌನ್‌ ಶುರುವಾಗಿದೆ. ಅದ್ರಲ್ಲೂ ಪಂಜಾಬ್ ನಲ್ಲಿ ಚುನಾವಣೆಯ ಕಾವು ಹೆಚ್ಚಾಗಿದೆ. ಆಪ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಇದಕ್ಕೆ ಉತ್ತರ ನೀಡಿರುವ ಆಮ್ ಆದ್ಮಿ ಪಾರ್ಟಿ ಭಗವಂತ್ ಮಾನ್ ಅವ್ರನ್ನ ಸಿಎಂ ಅಭ್ಯರ್ಥಿ ಎಂದು ಘೋಷಿಸಿದೆ.

ಭಗವಂತ್ ಮಾನ್ ಯಾರು..?

ಭಗವಂತ್ ಮಾನ್ ಅವರು ಆಮ್ ಆದ್ಮಿ ಪಕ್ಷದ ಲೋಕಸಭಾ ಸದಸ್ಯರಾಗಿದ್ದಾರೆ. ಮೇ 2014 ಮತ್ತು17 ರಲ್ಲಿ, ಭಗವಂತ್ ಮಾನ್ ಪಂಜಾಬ್‌ನ ಸಂಗ್ರೂರ್ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ.

ಭಗವಂತ್ ಮಾನ್ ಪಂಜಾಬ್‌ ನ ಸಂಗ್ರೂರ್ ಜಿಲ್ಲೆಯ ಸತೋಜ್ ಗ್ರಾಮದಲ್ಲಿ 17 ಅಕ್ಟೋಬರ್ 1973 ರಂದು ಜನಿಸಿದರು. ಹಲವು ವರ್ಷಗಳಿಂದ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ಭಗವಂತ್ ಮಾನ್ ಅವರು ಪಂಜಾಬ್ ನ ಪ್ರಸಿದ್ಧ ಹಾಸ್ಯನಟ ಸಹ ಆಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...