alex Certify ಖ್ಯಾತ ಹಾಸ್ಯ ನಟ ಟೆನಿಸ್ ಕೃಷ್ಣ ಆಮ್ ಆದ್ಮಿ ಪಕ್ಷ ಸೇರ್ಪಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖ್ಯಾತ ಹಾಸ್ಯ ನಟ ಟೆನಿಸ್ ಕೃಷ್ಣ ಆಮ್ ಆದ್ಮಿ ಪಕ್ಷ ಸೇರ್ಪಡೆ

ಬೆಂಗಳೂರು: ಹಾಸ್ಯ ನಟ ಟೆನಿಸ್ ಕೃಷ್ಣ ಇಂದು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಆಪ್ ರಾಜ್ಯ ಘಟಕದ ಅಧ್ಯಕ್ಷ ಪೃಥ್ವಿ ರೆಡ್ಡಿ ಸಮ್ಮುಖದಲ್ಲಿ ಟೆನಿಸ್ ಕೃಷ್ಣ ಪಕ್ಷ ಸೇರ್ಪಡೆಯಾಗುವರು.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯುವ ಸಮಾರಂಭದಲ್ಲಿ ಟೆನಿಸ್ ಕೃಷ್ಣ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷ ಸಂಘಟಿಸಲಾಗುತ್ತಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಪ್ಲಾನ್ ಮಾಡಿಕೊಳ್ಳಲಾಗಿದೆ. ಅನೇಕ ನಾಯಕರು, ಮಾಜಿ ಅಧಿಕಾರಿಗಳು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...