alex Certify SHOCKING : ವಿಶ್ವದಲ್ಲಿ ಸುಮಾರು 300 ಮಿಲಿಯನ್ ಜನರು ಅಪರೂಪದ ಕಾಯಿಲೆಗಳಿಗೆ ತುತ್ತಾಗಿದ್ದಾರೆ : ಸಚಿವ ದಿನೇಶ್ ಗುಂಡೂರಾವ್ |Rare Disease Day 2025 | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ವಿಶ್ವದಲ್ಲಿ ಸುಮಾರು 300 ಮಿಲಿಯನ್ ಜನರು ಅಪರೂಪದ ಕಾಯಿಲೆಗಳಿಗೆ ತುತ್ತಾಗಿದ್ದಾರೆ : ಸಚಿವ ದಿನೇಶ್ ಗುಂಡೂರಾವ್ |Rare Disease Day 2025

ಬೆಂಗಳೂರು : ವಿಶ್ವದಲ್ಲಿ ಸುಮಾರು 300 ಮಿಲಿಯನ್ ಜನರು ಅಪರೂಪದ ಕಾಯಿಲೆಗಳಿಗೆ ತುತ್ತಾಗಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಚಿವರು ‘ ಇಂದು ಅಪರೂಪದ ರೋಗಗಳ ದಿನ. ವಿಶ್ವದಲ್ಲಿ ಸುಮಾರು 300 ಮಿಲಿಯನ್ ಜನರು ಅಪರೂಪದ ಕಾಯಿಲೆಗಳಿಗೆ ತುತ್ತಾಗಿದ್ದಾರೆ. ಹೆಚ್ಚಾಗಿ ಮಕ್ಕಳಲ್ಲಿ ಈ ಕಾಯಿಲೆಗಳು ಕಾಣಿಸಿಕೊಂಡಿವೆ. ಈ ಅಪರೂಪದ ರೋಗಗಳು ಮತ್ತು ರೋಗ ಪೀಡಿತರ ಜೀವನದ ಮೇಲೆ ಅವುಗಳ ಪರಿಣಾಮದ ಕುರಿತು ಜಾಗೃತಿ ಮೂಡಿಸುವುದು ಈ ದಿನದ ಮುಖ್ಯ ಉದ್ದೇಶ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...