alex Certify ಕೊಲೆ ಬೆದರಿಕೆ ಹಾಕಿದ ಫೈನಾನ್ಸಿಯರ್ ವಿರುದ್ಧ ನಟಿ ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊಲೆ ಬೆದರಿಕೆ ಹಾಕಿದ ಫೈನಾನ್ಸಿಯರ್ ವಿರುದ್ಧ ನಟಿ ದೂರು

ಮುಂಬೈನ ಜುಹುದಲ್ಲಿ ನಟಿಯೊಬ್ಬರು ಫೈನಾನ್ಷಿಯರ್ ವಿರುದ್ಧ ಕಿರುಕುಳ ಪ್ರಕರಣವನ್ನು ದಾಖಲಿಸಿದ್ದಾರೆ . ನಟಿಯ ದೂರಿನ ಆಧಾರದ ಮೇಲೆ ಜುಹು ಪೊಲೀಸರು ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 354, 506 ಮತ್ತು 509 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ತಿಳಿದುಬಂದಿದೆ.

ವಿಡಿಯೋ ಚಿತ್ರೀಕರಣಕ್ಕೆ ಹಣ ಕೊಡುವ ನೆಪದಲ್ಲಿ ಕಿರುಕುಳ ನೀಡಿದ್ದಾರೆ ಎಂದು ನಟಿ ಆರೋಪಿಸಿದ್ದಾರೆ. ಅದನ್ನು ವಿರೋಧಿಸಿದಾಗ ಆರೋಪಿ ತನ್ನ ಮೇಲೆ ದೌರ್ಜನ್ಯ ಎಸಗಿದ್ದಾನೆ ಎಂದು ನಟಿ ದೂರಿನಲ್ಲಿ ತಿಳಿಸಿದ್ದಾರೆ. ಅಲ್ಲದೇ ಆರೋಪಿ ತನಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದ್ದಾಳೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...