alex Certify BREAKING: ಬೆಳ್ಳಂಬೆಳಗ್ಗೆ ಎಸಿಬಿ ಬಿಗ್ ಶಾಕ್ – ಡಾ. ಸುಧಾ ಆಪ್ತರು, ಸಂಬಂಧಿಕರ ಮನೆ ಮೇಲೆ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಳ್ಳಂಬೆಳಗ್ಗೆ ಎಸಿಬಿ ಬಿಗ್ ಶಾಕ್ – ಡಾ. ಸುಧಾ ಆಪ್ತರು, ಸಂಬಂಧಿಕರ ಮನೆ ಮೇಲೆ ದಾಳಿ

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆಎಎಸ್ ಅಧಿಕಾರಿ ಡಾ. ಸುಧಾ ಆಪ್ತರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.

ಸುಧಾ ಅವರ ಆಪ್ತರು ಮತ್ತು ಸಂಬಂಧಿಕರ ಮನೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಇತ್ತೀಚೆಗಷ್ಟೇ ಸುಧಾ ಅವರ ನಿವಾಸ, ಕಚೇರಿ ಮತ್ತು ಸಂಬಂಧಿತ ಸ್ಥಳಗಳ ಮೇಲೆ ಹಾಗೂ ಆಪ್ತರ ನಿವಾಸದ ಮೇಲೆ ದಾಳಿ ಮಾಡಿದ್ದ ಎಸಿಬಿ ಅಧಿಕಾರಿಗಳು ಅಪಾರ ಪ್ರಮಾಣದ ಆಸ್ತಿ, ಚಿನ್ನಾಭರಣ ಸಂಗ್ರಹಿಸಿರುವುದನ್ನು ಪತ್ತೆ ಮಾಡಿದ್ದರು. ಇದರ ಮುಂದುವರೆದ ಭಾಗವಾಗಿ ಮತ್ತೆ ದಾಳಿ ಮಾಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...