alex Certify ಕಚೇರಿಯಲ್ಲೇ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ತಹಶೀಲ್ದಾರ್: ಲಂಚ ಸ್ವೀಕರಿಸುವಾಗಲೇ ಎಸಿಬಿ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಚೇರಿಯಲ್ಲೇ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ತಹಶೀಲ್ದಾರ್: ಲಂಚ ಸ್ವೀಕರಿಸುವಾಗಲೇ ಎಸಿಬಿ ವಶಕ್ಕೆ

ಎರಡು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲಿ ಮೊಳಕಾಲ್ಮೂರು ತಹಶೀಲ್ದಾರ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಹಶೀಲ್ದಾರ್ ಮತ್ತು ಕಂದಾಯ ಅಧಿಕಾರಿ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಅವರನ್ನು ವಶಕ್ಕೆ ಪಡೆದಿದ್ದಾರೆ.

ರಸ್ತೆ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಗುತ್ತಿಗೆದಾರರೊಬ್ಬರ ಬಳಿ ಲಂಚ ಸ್ವೀಕರಿಸುವಾಗ ದಾಳಿ ನಡೆಸಿ ಅವರನ್ನು ಬಂಧಿಸಲಾಗಿದೆ. ಎಸಿಬಿ ಎಸ್.ಪಿ. ಅಧೀಕ್ಷಕ ಜಯಪ್ರಕಾಶ್ ನೇತೃತ್ವದಲ್ಲಿ ದಾಳಿ ನಡೆದಿದೆ ಎನ್ನಲಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...