alex Certify ಎರಡು ಬೈಕ್ ಮುಖಾಮುಖಿ ಡಿಕ್ಕಿ: ಸವಾರರಿಬ್ಬರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎರಡು ಬೈಕ್ ಮುಖಾಮುಖಿ ಡಿಕ್ಕಿ: ಸವಾರರಿಬ್ಬರು ಸಾವು

ಮೈಸೂರು: ಕವಲಂದೆ ಸಮೀಪ ಎರಡು ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಸವಾರರು ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.

ನೇರಳೆ ಗ್ರಾಮದ ನಿವಾಸಿಗಳಾದ ಕೃಷ್ಣ(21), ಅಪ್ಪು(21) ಮೃತಪಟ್ಟವರು ಎಂದು ಹೇಳಲಾಗಿದೆ. ಬೈಕ್ ನಲ್ಲಿ ತೆರಳುತ್ತಿದ್ದ ಮತ್ತೊಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...