alex Certify ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್​ನಿಂದ ಹಾರಿಬಿದ್ದ ಸವಾರರು..! ಕ್ಯಾಮರಾದಲ್ಲಿ ಸೆರೆಯಾಯ್ತು ಎದೆ ಝಲ್​ ಎನ್ನಿಸುವ ದೃಶ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್​ನಿಂದ ಹಾರಿಬಿದ್ದ ಸವಾರರು..! ಕ್ಯಾಮರಾದಲ್ಲಿ ಸೆರೆಯಾಯ್ತು ಎದೆ ಝಲ್​ ಎನ್ನಿಸುವ ದೃಶ್ಯ

ಕಾರು ಹಾಗೂ ಬೈಕ್​​ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರರು ಹಾರಿ ಬಿದ್ದ ಘಟನೆ ಮೈಸೂರಿನ ಜಯಲಕ್ಷ್ಮೀ ಪುರಂನಲ್ಲಿ ಸಂಭವಿಸಿದೆ. ಅಪಘಾತದದ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿದೆ.

ʼಇ.ಡಿ.ʼಯಿಂದ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿಚಾರಣೆ

ಆಗಸ್ಟ್​ 29ರಂದು ಈ ಘಟನೆ ಸಂಭವಿಸಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಅದೃಷ್ಟವಶಾತ್​ ಬೈಕ್​ ಸವಾರರಿಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗಾಯಾಳುಗಳನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಪ್ರಕರಣ ಸಂಬಂಧ ವಿವಿ ಪುರಂ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...