alex Certify ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಅಪಘಾತ: ಬೈಕ್ ಸವಾರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಅಪಘಾತ: ಬೈಕ್ ಸವಾರ ಸಾವು

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಟೆಂಪೋ ಟ್ರಾವೆಲರ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

56 ವರ್ಷದ ಪ್ರಕಾಶ್ ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಹೊಸೂರು ರಸ್ತೆಯಿಂದ ಫ್ಲೈ ಓವರ್ ಕಡೆಗೆ ಪ್ರಕಾಶ್ ತೆರಳುತ್ತಿದ್ದ ವೇಳೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...