alex Certify BREAKING NEWS: ಬಸ್ ಡಿಕ್ಕಿ, ಬೈಕ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಸ್ ಡಿಕ್ಕಿ, ಬೈಕ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಬೈಕ್ ಗೆ ಖಾಸಗಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ ಘಟನೆ ದುಮ್ಮಿ ಗ್ರಾಮದ ಬಳಿ ನಡೆದಿದೆ.

ಖಾಸಗಿ ಬಸ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿದ್ದ ದಂಪತಿ ಮತ್ತು ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಾಗರಾಜ್(43), ಶೈಲಜಾ(38), ಮಕ್ಕಳಾದ ಸಂತೋಷ(13) ಮತ್ತು ವೀರೇಶ(15) ಮೃತಪಟ್ಟವರು ಎಂದು ಹೇಳಲಾಗಿದೆ. ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...