alex Certify ಪತ್ನಿ, ಮಕ್ಕಳೊಂದಿಗೆ ತೆರಳುವಾಗಲೇ ಅವಘಡ: ಡಿವೈಡರ್ ಗೆ ಬೈಕ್ ಡಿಕ್ಕಿ; ತಂದೆ, ಮಗಳು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ನಿ, ಮಕ್ಕಳೊಂದಿಗೆ ತೆರಳುವಾಗಲೇ ಅವಘಡ: ಡಿವೈಡರ್ ಗೆ ಬೈಕ್ ಡಿಕ್ಕಿ; ತಂದೆ, ಮಗಳು ಸಾವು

ಕುಷ್ಟಗಿ: ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಸವಾರರಿಬ್ಬರು ಸಾವನ್ನಪ್ಪಿದ ಘಟನೆ ಕುಷ್ಟಗಿ ಹೊರ ವಲಯದ ಟೋಲ್ ಗೇಟ್ ಬಳಿ ನಡೆದಿದೆ. ತಂದೆ ಬಸಯ್ಯ ಹಿರೇಮಠ(29), ಮಗಳು ಅಕ್ಷತಾ(5) ಮೃತಪಟ್ಟವರು ಎಂದು ಹೇಳಲಾಗಿದೆ.

ಬಸಯ್ಯ ಅವರ ಶಾಂತಮ್ಮ ಹಾಗೂ ಮಗನಿಗೆ ಗಂಭೀರ ಗಾಯಗಳಾಗಿವೆ, ಗಾಯಾಳುಗಳನ್ನು ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...