alex Certify ಕಾರ್ ಟೈಯರ್ ಸ್ಪೋಟಗೊಂಡು ಬೈಕ್ ಗೆ ಡಿಕ್ಕಿ: ಇಬ್ಬರು ಸವಾರರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ ಟೈಯರ್ ಸ್ಪೋಟಗೊಂಡು ಬೈಕ್ ಗೆ ಡಿಕ್ಕಿ: ಇಬ್ಬರು ಸವಾರರು ಸಾವು

ರಾಯಚೂರು: ಕಾರ್ ನ ಟೈಯರ್ ಸ್ಪೋಟವಾಗಿ ಬೈಕ್ ಗೆ ಡಿಕ್ಕಿ ಹೊಡೆದು ಇಬ್ಬರು ಸವಾರರು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ದೇವದುರ್ಗದ ಹೊರವಲಯದಲ್ಲಿ ನಡೆದಿದೆ.

ಜಾಲಹಳ್ಳಿ ನಿವಾಸಿಗಳಾದ ಗುತ್ಯಪ್ಪ(45), ಜಗದೀಶ(50) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಸಂಬಂಧ ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...