alex Certify BREAKING: ಎರಡು ಬೈಕ್ ಡಿಕ್ಕಿಯಾಗಿ ಇಬ್ಬರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಎರಡು ಬೈಕ್ ಡಿಕ್ಕಿಯಾಗಿ ಇಬ್ಬರು ಸಾವು

ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನ ಹೆಳವರಮಂಡಿ ಬಳಿ ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ.

ಟಿ. ನರಸೀಪುರ ತಾಲೂಕು ಆದಿಬೆಟ್ಟಳ್ಳಿ ಗ್ರಾಮದ ನಿವಾಸಿ ನಾಗರಾಜ್(35), ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ನಿವಾಸಿ ಬಿಳಿಗಿರಿ(30) ಮೃತಪಟ್ಟವರು ಎಂದು ಹೇಳಲಾಗಿದೆ.

ಅಪಘಾತದಲ್ಲಿ ಹಿಂಬದಿ ಸವಾರರು ಕೂಡ ಗಾಯಗೊಂಡಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಟಿ. ನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...