alex Certify BREAKING: ಬಸ್ ಪಲ್ಟಿಯಾಗಿ ಇಬ್ಬರು ಸಾವು: 10 ಪ್ರಯಾಣಿಕರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಸ್ ಪಲ್ಟಿಯಾಗಿ ಇಬ್ಬರು ಸಾವು: 10 ಪ್ರಯಾಣಿಕರಿಗೆ ಗಾಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಸಮೀಪದ ಕಣಿವೆ ಪ್ರದೇಶದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

ಖಾಸಗಿ ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಬಸ್ ನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಹೊಳಲ್ಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ಸ್ಥಳ, ಆಸ್ಪತ್ರೆಗೆ ಪಿಎಸ್ಐ ಸುರೇಶ್ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಳಲ್ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...