alex Certify BREAKING: ಕಾರ್ –ಬೈಕ್ ಮುಖಾಮುಖಿ ಡಿಕ್ಕಿ, ಅಪಘಾತದಲ್ಲಿ ದಂಪತಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕಾರ್ –ಬೈಕ್ ಮುಖಾಮುಖಿ ಡಿಕ್ಕಿ, ಅಪಘಾತದಲ್ಲಿ ದಂಪತಿ ಸಾವು

ಚಿಕ್ಕಮಗಳೂರು: ಕಾರ್ -ಬೈಕ್ ಮುಖಾಮುಖಿ ಡಿಕ್ಕಿಯಾಗಿ ದಂಪತಿ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನ ದಂಟರಮಕ್ಕಿ ಕೆರೆ ಸಮೀಪ ನಡೆದಿದೆ.

ಅಪಘಾತದಲ್ಲಿ ಆನಂದ್(35), ಮತ್ತು ಅವರ ಪತ್ನಿ ಲಕ್ಷ್ಮಿ(33) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಬೈಕ್ ನಲ್ಲಿ ದಂಪತಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಚಿಕ್ಕಮಗಳೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...