alex Certify ಟಿಟಿ ಪಲ್ಟಿಯಾಗಿ ಅಪಘಾತ: ಮೂವರ ಸಾವು – 11 ಜನರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟಿಟಿ ಪಲ್ಟಿಯಾಗಿ ಅಪಘಾತ: ಮೂವರ ಸಾವು – 11 ಜನರಿಗೆ ಗಾಯ

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಸುವರ್ಣವತಿ ಡ್ಯಾಮ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಟಿಟಿ ಪಲ್ಟಿ ಮೂವರು ಸಾವನ್ನಪ್ಪಿದ್ದಾರೆ.

ತಮಿಳುನಾಡಿನಿಂದ ಮೈಸೂರಿಗೆ ಬರುವಾಗ ಘಟನೆ ನಡೆದಿದ್ದು, ಅಪಘಾತದಲ್ಲಿ 11 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸುವರ್ಣವತಿ ಡ್ಯಾಮ್ ಬಳಿ ವೇಗವಾಗಿ ಸಂಚರಿಸುತ್ತಿದ್ದ ಟಿಟಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...