alex Certify KSRTC ಬಸ್ ಡಿಕ್ಕಿ, ಬೈಕ್ ನಲ್ಲಿದ್ದ ದಂಪತಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

KSRTC ಬಸ್ ಡಿಕ್ಕಿ, ಬೈಕ್ ನಲ್ಲಿದ್ದ ದಂಪತಿ ಸಾವು

ತುಮಕೂರು: ಸರ್ಕಾರಿ ಬಸ್ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ದಂಪತಿ ಸಾವನ್ನಪ್ಪಿದ ಘಟನೆ ಕೆರಗಳಪಾಳ್ಯದ ಸಿಮೆಂಟ್ ಇಟ್ಟಿಗೆ ಕಾರ್ಖಾನೆ ಬಳಿ ನಡೆದಿದೆ.

ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಕೆರಗಳಪಾಳ್ಯ ಗ್ರಾಮದ ಬಳಿ ನಡೆದ ಅಪಘಾತದಲ್ಲಿ ಗೊಂದಿಹಳ್ಳಿ ಸಾಂಬಶಿವಪ್ಪ ಮತ್ತು ಅವರ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಧುಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...