alex Certify ಕಾರ್ ಡಿಕ್ಕಿಯಾಗಿ ಬೈಕ್ ಸವಾರ ಸಾವು: ಮಗಳು, ಮೊಮ್ಮಕ್ಕಳಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ ಡಿಕ್ಕಿಯಾಗಿ ಬೈಕ್ ಸವಾರ ಸಾವು: ಮಗಳು, ಮೊಮ್ಮಕ್ಕಳಿಗೆ ಗಾಯ

ಚಿತ್ರದುರ್ಗ: ಕಾರ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದು, ಮೃತರ ಪುತ್ರಿ, ಮೊಮ್ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ರುದ್ರಮ್ಮನಹಳ್ಳಿ ಬಳಿ ಅಪಘಾತ ಸಂಭವಿಸಿದೆ. ಹಿರಿಯಮ್ಮನಹಳ್ಳಿ ನಿವಾಸಿ ಓಬಯ್ಯ(52) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ಓಬಯ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳು ತಾಯಿ, ಮಕ್ಕಳಿಬ್ಬರಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...