alex Certify ಲಾರಿ ಹರಿದು ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾರಿ ಹರಿದು ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಮೈಸೂರು: ಲಾರಿ ಹರಿದು ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ, ನಂಜನಗೂಡು ತಾಲೂಕಿನ ಕಳಲೆ ಗೇಟ್ ಬಳಿ ನಡೆದಿದೆ.

ಕಳಲೆ ಗ್ರಾಮದ ಶಿವರಾಜ್(50), ಪಿ. ಮಹೇಶ್(33) ಮೃತಪಟ್ಟವರು ಎಂದು ಹೇಳಲಾಗಿದೆ. ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...