alex Certify ಹೆಡ್ ಲೈಟ್ ಇಲ್ಲದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಇಬ್ಬರು ಸವಾರರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಡ್ ಲೈಟ್ ಇಲ್ಲದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಬೆಂಗಳೂರು: ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕುಲವನಹಳ್ಳಿ ಸೂಲಕುಂಟೆ ರಸ್ತೆಯ ಪಟಾಲಮ್ಮ ದೇವಾಲಯದ ಸಮೀಪ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಸೂಲಕುಂಟೆ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಅರೆಬೊಮ್ಮನಹಳ್ಳಿಯ ಸೂರ್ಯ(19) ಮತ್ತು ಮಹೇಶ್(20) ಮೃತಪಟ್ಟವರು ಎಂದು ಹೇಳಲಾಗಿದೆ. ಸೂಲಕುಂಟೆ ಗ್ರಾಮದ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾತ್ರಿವೇಳೆಯಲ್ಲಿ ಹೆಡ್ಲೈಟ್ ಇಲ್ಲದೆ ಟ್ರ್ಯಾಕ್ಟರ್ ಚಾಲಕ ಬರುತ್ತಿದ್ದ. ಟ್ರ್ಯಾಕ್ಟರ್ ಚಾಲಕನ ಅಜಾಗರೂಕತೆಯಿಂದ ದುರಂತ ಸಂಭವಿಸಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...