alex Certify ಬೈಕ್ ಡಿಕ್ಕಿಯಾಗಿ ಪಾದಚಾರಿ, ಸವಾರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್ ಡಿಕ್ಕಿಯಾಗಿ ಪಾದಚಾರಿ, ಸವಾರ ಸಾವು

ಶಿವಮೊಗ್ಗ: ಅಪಘಾತದಲ್ಲಿ ಪಾದಚಾರಿ, ಬೈಕ್ ಸವಾರ ಸಾವನ್ನಪ್ಪಿದ ಘಟನೆ ಕುಂಸಿ ಸಮೀಪ ನಡೆದಿದೆ. ಶಿವಮೊಗ್ಗ -ಸವಳಂಗ ರಸ್ತೆಯ ಸುತ್ತುಕೋಟೆ ಗ್ರಾಮದ ರಟ್ಟೆಹಳ್ಳಿ ಕ್ರಾಸ್ ಬಳಿ ಮಂಗಳವಾರ ರಾತ್ರಿ ಅಪಘಾತ ನಡೆದಿದೆ.

ರಸ್ತೆ ದಾಟುತ್ತಿದ್ದ ಪಾದಚಾರಿ ಹನುಮಂತಪ್ಪ(35) ಅವರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಮೇಘರಾಜ್(27) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹನುಮಂತಪ್ಪ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...