alex Certify BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ ಬೈಕ್ ಸವಾರರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ ಬೈಕ್ ಸವಾರರ ದುರ್ಮರಣ

ಕಲಬುರಗಿ: ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರ್ಗಿ ನಗರದ ಆಳಂದ ಚೆಕ್ ಪೋಸ್ಟ್ ಬಳಿ ನಡೆದಿದೆ.

ಸಿದ್ದರಾಮ(24), ಸಿದ್ದಪ್ಪ(22) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಬುರಗಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...